ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 FEBRUARY 2024

SHIMOGA : ಶಿರಾಳಕೊಪ್ಪ ಬಸ್‌ ನಿಲ್ದಾಣದ ಸಮೀಪ ಸಂಭವಿಸಿದ ಸ್ಪೋಟದ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಹಂದಿಗೆ ಇಡಲು ತಂದಿದ್ದ ಸಿಡಿ ಮದ್ದು ಸ್ಪೋಟಗೊಂಡಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್‌ ಮತ್ತು ರೂಪ ದಂಪತಿ ಬೆಡ್‌ ಶೀಟ್‌ ಖರೀದಿಸಿದ್ದರು. ಸಂತೆಯಲ್ಲಿದ್ದ ಅಂಗಡಿಯೊಂದರ ಮಾಲೀಕ ದಂಪತಿಗೆ ಪರಿಚಯವಿದ್ದ. ಈ ಹಿನ್ನೆಲೆ ತಮ್ಮ ಬಳಿ ಇದ್ದ ಬ್ಯಾಗ್‌ ಅನ್ನು ಅಂಗಡಿಯಲ್ಲಿ ಇಟ್ಟು ಸಂತೆಗೆ ಹೋಗಿದ್ದರು. ಕೆಲವು ಹೊತ್ತಿನ ಬಳಿಕ ಬ್ಯಾಗಿನಲ್ಲಿದ್ದ ವಸ್ತು ಸ್ಪೋಟಗೊಂಡಿದೆ ಎಂದು ವಾಟ್ಸಪ್‌ನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಕಾಡು ಹಂದಿಗೆ ಇಡಲು ತಂದಿದ್ದ ಸಿಡಿಮದ್ದು ಸ್ಪೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಆರೋಪಿಗಳ ಕುರಿತು ಮಾಹಿತಿ ಲಭ್ಯವಾಗಿದ್ದು ಅವರ ವಿಚಾರಣೆ ಮಾಡಲಾಗುತ್ತದೆ. ಇನ್ನು ಗಾಯಾಳುವಿಗೆ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Shiralakoppa Bus stand incident

ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 18, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment