ಶಿವಮೊಗ್ಗ ಲೈವ್.ಕಾಂ | SHIKARIPURA NEWS | 3 ಆಗಸ್ಟ್ 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನದಿಂದ ಶೀಘ್ರ ಗುಣವಾಗಲಿ ಅಂತಾ ಶಿಕಾರಿಪುರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಸಿಎಂ ಗುಣವಾಗಿ, ಶೀಘ್ರ ಸಾರ್ವಜನಿಕ ಸೇವೆಗೆ ಮರಳಲಿ ಎಂದು ಪ್ರಾರ್ಥಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿಕಾರಪುರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರಾಧ್ಯ ದೈವ ಶ್ರೀ ಹುಚ್ಚುರಾಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಪೂಜೆ ನೆರವೇರಿಸಿದರು.
ಈ ವೇಳೆ ಶಿಕಾರಿಪುರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಪೂಜೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]