ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 12 JUNE 2021
ನಾಯಕತ್ವದ ಬದಲಾವಣೆ ವಿಚಾರದಲ್ಲಿ ಶಿವಮೊಗ್ಗದ ಕೆಲವು ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ನಾಯಕತ್ವ ಬದಲಾವಣೆಯಾದರೆ ಕರೋನಾಗಿಂತಲೂ ದೊಡ್ಡ ಅನಾಹುತ ಸಂಭವಿಸಲಿದೆ ಅಂತಾ ಮಠಾಧೀಶರೊಬ್ಬರು ಕೇಂದ್ರ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.
ಶಿಕಾರಿಪುರ ತಾಲೂಕು ಕಾಳೇನಹಳ್ಳಿ ಶಿವಯೋಗಾಶ್ರಮಕ್ಕೆ ಸಿಎಂ ಯಡಿಯೂರಪ್ಪ ಅವರು ಇವತ್ತು ಭೇಟಿ ನೀಡಿದ್ದಾರೆ. ಕಾಳೇನಹಳ್ಳಿಯ ಶ್ರೀಗಳು ಲಿಂಗೈಕ್ಯರಾದಾಗ ಸಿಎಂ ಭೇಟಿ ನೀಡಲು ಸಾದ್ಯವಾಗಿರಲಿಲ್ಲ. ಆದ್ದರಿಂದ ಇವತ್ತು ಮಠಕ್ಕೆ ಭೇಟಿ ನೀಡಿದ್ದರು.
ಕರೋನಾಗಿಂತಲೂ ದೊಡ್ಡ ಅನಾಹುತ
ಈ ವೇಳೆ ಕಾಳೇನಹಳ್ಳಿ ಮಠದಲ್ಲಿ ಮಾತನಾಡಿದ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಯಾವುದೆ ಕಾರಣಕ್ಕೂ ನಾಯಕತ್ವ ಬದಲಾವಣೆ ಮಾಡಬಾರದು. ಒಂದು ವೇಳೆ ನಾಯಕತ್ವದ ಬದಲಾವಣೆ ಮಾಡಿದರೆ ಕರೋನಾಗಿಂತಲು ದೊಡ್ಡ ಅನಾಹುತ ಸಂಭವಿಸಿದೆ ಎಂದು ಎಚ್ಚರಿಕೆ ನೀಡಿದರು.
ಸಿಎಂ ಭೇಟಿ, ಸ್ವಾಮೀಜಿ ಹೇಳಿಕೆ ವಿಡಿಯೋ ಇಲ್ಲಿದೆ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

About The Editor
ನಿತಿನ್ ಆರ್.ಕೈದೊಟ್ಲು
















