ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 26 JULY 2024 : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಷಟರ್ (Shutter) ಬಾಗಿಲು ಮುರಿದು ಡ್ರಾದಲ್ಲಿ ಇಟ್ಟಿದ್ದ ಹಣ ಮತ್ತು ಸಿಸಿಟಿವಿಯ ಡಿವಿಆರ್ ಕೆಳ್ಳತನ ಮಾಡಲಾಗಿದೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ತೊಗರ್ಸಿ ಶಾಖೆಯಲ್ಲಿ ಘಟನೆ ಸಂಭವಿಸಿದೆ.
ಜು.23ರಂದು ಬೆಳಗ್ಗೆ ಕಂಪ್ಯೂಟರ್ ಕೆಲಸ ಮಾಡುವ ಮಹಿಳೆಯೊಬ್ಬರು ಸಹಕಾರ ಸಂಘದ ಬಾಗಿಲು ತೆಗೆಯಲು ಹೋದಾಗ ಬೀಗ ಮುರಿದಿರುವುದು ಗೊತ್ತಾಗಿದೆ. ಕೂಡಲೆ ಆಡಳಿತ ಮಂಡಳಿಯವರಿಗೆ ಕರೆ ಮಾಡಿ ತಿಳಿಸಿದ್ದರು. ಪರಿಶೀಲಿಸಿದಾಗ ಕ್ಯಾಶ್ ಕೌಂಟರ್‌ನ ಡ್ರಾದಲ್ಲಿ ಇರಿಸಿದ್ದ 1.40 ಲಕ್ಷ ರೂ. ನಗದು, ಸಿಸಿಟಿವಿಯ ಡಿವಿಆರ್ ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ ⇓
ಶಿವಮೊಗ್ಗದಲ್ಲಿ ಮನೆ ಮೇಲೆ ಬಿದ್ದ ಬೃಹತ್ ಮರ | ತೀರ್ಥಹಳ್ಳಿಯಲ್ಲಿ ಮರ ಬುಡಮೇಲು – 3 ಫಟಾಫಟ್ ನ್ಯೂಸ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






