14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ, ಆರೋಪಿ ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿಯನ್ನು (Thief) ಬಂಧಿಸಿರುವ ಶಿಕಾರಿಪುರ ಠಾಣೆ ಪೊಲೀಸರು ಆತನಿಂದ 14.70 ಲಕ್ಷ ರೂ. ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. 

ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ. ಶಿಕಾರಿಪುರದ ಮಹಿಳೆಯೊಬ್ಬರು ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಜ. 24ರಂದು ಕಳುವಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು.

Toyota-demo-car-sale.

ಕಳವು ಮಾಲು ಪತ್ತೆಗೆ ಶಿಕಾರಿಪುರ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ಪಿಎಸ್‌ಐ ಪಿ.ಎಸ್. ಶರತ್ ಅವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶ ಪಡಿಸಿಕೊಳ್ಳಲಾಗಿದೆ.

Shikaripura-police-nab-thief Shikaripura-Town-Police-Station

ಇದನ್ನೂ ಓದಿ » ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment