ಪೊಲೀಸರ ಕಣ್ತಪ್ಪಿಸಿ, ಪಾಸ್ ಇಲ್ಲದೆ ಶಿವಮೊಗ್ಗ ಜಿಲ್ಲೆಯೊಳಗೆ ಬಂದಿದ್ದ ಆರು ಮಂದಿ ವಶಕ್ಕೆ, ಮೂರು ಬೈಕ್ ಸೀಜ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA | 5 ಮೇ 2020

ಅಧಿಕೃತ ಪಾಸ್‌ ಇಲ್ಲದೆ ಬದಲಿ ಮಾರ್ಗದಲ್ಲಿ ಶಿವಮೊಗ್ಗ ಜಿಲ್ಲೆಯೊಳಗೆ ಬಂದಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂರು ಬೈಕ್‌ಗಳನ್ನು ಸೀಜ್‌ ಮಾಡಲಾಗಿದೆ.

ಮುಖ್ಯ ರಸ್ತೆಯಲ್ಲಿ ಪೊಲೀಸ್‌ ಚೆಕ್‌ಪೋಸ್ಟ್‌ ಕಣ್ತಪ್ಪಿಸಿ ಬದಲಿ ಮಾರ್ಗದಲ್ಲಿ ಆರು ಮಂದಿ ಬಂದಿದ್ದರು. ಹಾವೇರಿ ಜಿಲ್ಲೆಯಿಂದ ಗುಳೇದಹಳ್ಳಿ ಮತ್ತು ಮಾರವಳ್ಳಿ ಗ್ರಾಮದ ಮೂಲಕ ಇವರು ಶಿಕಾರಿಪುರಕ್ಕೆ ಆಗಮಿಸಿದ್ದರು. ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

95764840 1113548695673216 5900375321911230464 o.jpg? nc cat=107& nc sid=110474& nc ohc=VKv cP48vvAAX8KRx8a& nc ht=scontent.fblr11 1

ಶಿಕಾರಿಪುರ ಗ್ರಾಮಾಂತರ ಠಾಣೆ ಪಿಎಸ್‌ಐ ರವಿಕುಮಾರ್‌ ಮತ್ತು ಸಿಬ್ಬಂದಿಗಳು ಇವರನ್ನು ಬಂಧಿಸಿದ್ದಾರೆ. ಆರು ಮಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 5, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment