ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಅರ್ಚಕರು, ಆಗಮಿಕರಿಗೆ ಮಾತ್ರ ಅವಕಾಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | TOGARSI NEWS | 23 APRIL 2021

ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಿ ಶಿಕಾರಿಪುರ ತಹಶೀಲ್ದಾರ್ ಎಂ.ಪಿ.ಕವಿರಾಜ್ ಆದೇಶ ಹೊರಡಿಸಿದ್ದಾರೆ.

Covid 19 Vaccination Kan poster 1 1

ದೇವಸ್ಥಾನಕ್ಕೆ ಅರ್ಚಕರು ಮತ್ತು ಆಗಮಿಕರನ್ನು ಹೊರತುಪಡಿಸಿ ಉಳಿದವರಿಗೆ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ನಿರ್ಬಂಧವಿರಲಿದೆ. ಯಾರಾದರೂ ಈ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ಎಂ.ಪಿ.ಕವಿರಾಜ್ ಎಚ್ಚರಿಸಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment