ಟ್ರಾಕ್ಟರ್‌ ಪಣಕ್ಕಿಟ್ಟು ಮತ್ತೊಬ್ಬ ರೈತನ ಓಪನ್‌ ಚಾಲೆಂಜ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MAY 2024

SHIKARIPURA : ಲೋಕಸಭೆ ಚುನಾವಣೆ ಮತ ಎಣಿಕೆಗೆ 20 ದಿನ ಬಾಕಿ ಇದೆ. ಫಲಿತಾಂಶದ ಕುರಿತು ಕ್ಷೇತ್ರದಲ್ಲಿ ಬೆಟ್ಟಿಂಗ್‌ ಜೋರಾಗಿದೆ. ಈಚೆಗೆ ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದ ರವೀಂದ್ರ ಎಂಬುವವರ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರವಾಗಿ ಟ್ರಾಕ್ಟರ್‌ (Tractor challenge) ಪಣಕ್ಕಿಟ್ಟಿದ್ದರು. ಶಿಕಾರಿಪುರದ ಜಮೀನ್ದಾರ್‌ ಮಂಜುನಾಥ್‌ ಎಂಬುವವರು ಸವಾಲು ಸ್ವೀಕರಿಸಿದ್ದಾರೆ.

ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಲಿದ್ದಾರೆ. ಶಿಕಾರಿಪುರದ ಹುಚ್ಚರಾಯಸ್ವಾಮಿ ದೇಗುಲದಲ್ಲಿ ಎಲ್ಲರ ಸಮುಖದಲ್ಲಿ ಟ್ರಾಕ್ಟರ್‌ ಕೀ ನೀಡಿ ಸವಾಲು ಸ್ವೀಕರಿಸಲು ಸಿದ್ಧ ಎಂದು ವಿಡಿಯೋ ಮಾಡಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಕ್ಷೇತ್ರದಲ್ಲಿ ತೀವ್ರ ಕುತೂಹಲವಿದೆ. ಅಭ್ಯರ್ಥಿಗಳ ಗೆಲುವು, ಸೋಲಿನ ಕುರಿತು ನಾನಾ ವಿಶ್ಲೇಷಣೆಗಳು ನಡೆಯುತ್ತಿವೆ. ಅದರ ಜೊತೆಗೆ ಬೆಟ್ಟಿಂಗ್‌ ಕೂಡ ಜೋರಾಗಿ ನಡೆಯುತ್ತಿದೆ.

ಇದನ್ನೂ ಓದಿ – ‘ಗೀತಾ ಶಿವರಾಜ್‌ ಕುಮಾರ್‌ ಗೆಲ್ತಾರೆ’, ಟ್ರಾಕ್ಟರ್‌ ಪಣಕ್ಕಿಟ್ಟು ಶಿಕಾರಿಪುರದ ರೈತನ ಓಪನ್‌ ಚಾಲೆಂಜ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 15, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment