SHIRALAKOPPA | ಪಟ್ಟಣ ಪಂಚಾಯಿತಿಯ ಹೊಸ ಟ್ರಾಕ್ಟರ್ ಕದ್ದವರು ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

148777428 1060284511118125 316230702728352197 n.jpg? nc cat=108&ccb=3& nc sid=730e14& nc ohc=QeUIUJ9S5N8AX 9v4mo& nc oc=AQlBtod963x7nQH13nxyrIwRQvw5RzBZ0PjD0bTVoONhZ Te4qbR5EXZXhuFSocAaXbzyflIDhudnNQElU9b29ej& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 11 FEBRUARY 2021

ಶಿರಾಳಕೊಪ್ಪ ಪಟ್ಟಣ ಪಂಚಾಯಿತಿಯ ಹೊಸ ಟ್ರಾಕ್ಟರ್ ಎಂಜಿನ್ ಕಳ್ಳತನ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ಶಿಕಾರಿಪುರಕ್ಕೆ ಸೇರಿದವರು.

ಶಿಕಾರಿಪುರದ ಮಂಜುನಾಥ್ (29), ಹರೀಶ್ (21). ನಾಗಭೂಷಣ್ (33) ಬಂಧಿತರು. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಇದನ್ನೂ ಓದಿ | SHIRALAKOPPA | ಪಟ್ಟಣ ಪಂಚಾಯಿತಿಗೆ ಸೇರಿದ ಹೊಚ್ಚ ಹೊಸ ಟ್ರಾಕ್ಟರ್ ರಾತ್ರೋರಾತ್ರಿ ನಾಪತ್ತೆ

ಜನವರಿ 30ರಂದು ಶಿರಾಳಕೊಪ್ಪದ ಜಲ ಶುದ್ಧೀಕರಣ ಘಟಕದ ಬಳಿ ನಿಲ್ಲಿಸಿದ್ದ 5.50 ಲಕ್ಷ ರೂ. ಮೌಲ್ಯದ ಟ್ರಾಕ್ಟರ್ ಎಂಜಿನ್ ಕಳ್ಳತನವಾಗಿತ್ತು. ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಡಿವೈಎಸ್‍ಪಿ ಶಿವಾನಂದ ಮದರಕಂಡಿ, ಇನ್ಸ್‍ ಪೆಕ್ಟರ್‍ ಗುರುರಾಜ್ ಎನ್.ಮೈಲಾರ್ ಮಾರ್ಗದರ್ಶನದಲ್ಲಿ  ಸಬ್ ಇನ್ಸ್ ಪೆಕ್ಟರ್ ರಮೇಶ್, ಸಿಬ್ಬಂದಿಗಳಾದ ಕೊಟ್ರೇಶಪ್ಪ, ಆದರ್ಶ, ಮಂಜುನಾಥ ಮತ್ತು ಕಾಂತೇಶ್ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

144230336 1320496224978461 7510471834830533837 n.jpg? nc cat=105&ccb=2& nc sid=730e14& nc ohc=jsM9AiKZgQ4AX9sUKjy& nc ht=scontent.fixe1 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment