ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIKARIPURA : ಮದುವೆ ಸಮಾರಂಭಕ್ಕೆ ಬಂದಿದ್ದ ವ್ಯಕ್ತಿ ಕಲ್ಯಾಣ ಮಂಟಪದ ಮುಂಭಾಗ ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಶಿಕಾರಿಪುರ ಪಟ್ಟಣದ ನೊಳಂಬ ವೀರಶೈವ ಕಲ್ಯಾಣ ಮಂಟಪದ ಮುಂದೆ ಗುರುವಾರ ರಾತ್ರಿ ಘಟನೆ ಸಂಭವಿಸಿದೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಗುಡ್ಡಳ್ಳಿ ನಿವಾಸಿ ವೀರನಗೌಡ (45) ಮೃತ ವ್ಯಕ್ತಿ. ನೊಳಂಬ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ವಿವಾಹಕ್ಕೆ ಆಗಮಿಸಿದ್ದರು. ರಸ್ತೆ ದಾಟುವಾಗ ಘಟನೆ ಸಂಭವಿಸಿದೆ. ಲಾರಿ ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ – ಪುರಾತನ ಮನೆಯಲ್ಲಿ ಬೆಂಕಿ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ, ಹೇಗಾಯ್ತು ಘಟನೆ?