SHIVAMOGGA LIVE NEWS | 8 FEBRUARY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIKARIPURA : ವೀಲಿಂಗ್ ಮಾಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಶಿಕಾರಿಪುರದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಲಾಗಿದೆ.
ತನಿಖೆ ನಡೆಸಿದ ಪೊಲೀಸರು ಮುಬಾರಕ್ ಮತ್ತು ಜೀಶಾನ್ ಎಂಬುವವರನ್ನು ಬಂಧಿಸಿದ್ದಾರೆ. ವೀಲಿಂಗ್ ಮಾಡದಂತೆ ಸುಶೀಲ್ ಅವರು ಯುವಕನಿಗೆ ಬದ್ಧಿವಾದ ಹೇಳಿದ್ದರು. ಬಳಿಕ ಆ ಯುವಕ ಸೇರಿದ ನಾಲ್ವರು ಸುಶೀಲ್ ಮೇಲೆ ದಾಳಿ ಮಾಡಿ ಚಾಕು ಇರಿದಿದ್ದರು. ಗಂಭೀರ ಗಾಯಗೊಂಡಿದ್ದ ಸುಶೀಲ್‌ಗೆ ಶಿಕಾರಿಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಟ್ರೋ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಪೊಲೀಸ್ ಠಾಣೆ ಮುಂಭಾಗ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ
ಘಟನೆ ಖಂಡಿಸಿ ಮತ್ತು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು.
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






