BREAKING NEWS – ಕೆ.ಎಸ್.ಈಶ್ವರಪ್ಪ ಚುನಾವಣ ಕಚೇರಿ ಮುಂದೆ ವಾಮಾಚಾರ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 2 MAY 2024

ELECTION NEWS : ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ ಅವರ ಶಿಕಾರಿಪುರದ ಚುನಾವಣ ಕಚೇರಿ ಮುಂದೆ ವಾಮಾಚಾರ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ರಾಷ್ಟ್ರಭಕ್ತರ ಬಳಗದ ಶಿಕಾರಿಪುರ ಕಚೇರಿಯ ಬಾಗಿಲಿನ ಮುಂದೆ ನಿಂಬೆಹಣ್ಣು, ಅರಿಶಿಣ, ಕುಂಕುಮ ಸೇರಿ ಹಲವು ವಸ್ತು ಪತ್ತೆಯಾಗಿದೆ. ಕಳೆದ ರಾತ್ರಿ ವಾಮಾಚಾರ ಮಾಡಿಸಲಾಗಿದೆ ಎಂದು ಈಶ್ವರಪ್ಪ ಅವರು ವಾಟ್ಸಪ್‌ ಮೂಲಕ ಮಾಧ್ಯಮಗಳ ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.‌

ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಈಶ್ವರಪ್ಪ ಸಭೆಗೆ ಅಡ್ಡಿ, ನಡುರಸ್ತೆಯಲ್ಲಿ ನಿಂತು ಭಾಷಣ, ಆಗಿದ್ದೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment