ನಡು ರಸ್ತೆಯಲ್ಲಿ ಹೆಣ ಸುಡುವ ಚಿತೆ ನಿರ್ಮಿಸಿ ಗ್ರಾಮಸ್ಥರ ಆಕ್ರೋಶ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ಸ್ಮಶಾನ (grave) ಜಾಗದಲ್ಲಿ ಶವಸಂಸ್ಕಾರಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಅವಕಾಶ ನೀಡುತ್ತಿಲ್ಲ. ಜಾಗದ ವಿವಾದ ಬಗೆಹರಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಆರೋಪಿಸಿದ ಶಿಕಾರಿಪುರ ತಾಲೂಕಿನ ಹುಲುಗಿನಕಟ್ಟೆ ಗ್ರಾಮಸ್ಥರು ರಸ್ತೆಯಲ್ಲೇ ಚಿತೆ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಅರಣ್ಯ ಇಲಾಖೆಯಿಂದ ಅಡ್ಡಿ

ಹುಲುಗಿನಕಟ್ಟೆ ಗ್ರಾಮದ ಗಂಗೀಬಾಯಿ ಮೃತಪಟ್ಟಿದ್ದು, ಸ್ಮಶಾನ ಎಂದು ಗುರುತಿಸಿದ ಜಾಗದಲ್ಲಿ ಶವ ಸುಡುವುದಕ್ಕೆ ಗ್ರಾಮಸ್ಥರು ಹೋಗಿದ್ದರು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಅಲ್ಲಿ ಶವಸಂಸ್ಕಾರಕ್ಕೆ ಅವಕಾಶ ನೀಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಗೆ ಶವ, ಕಟ್ಟಿಗೆ ರಾಶಿ

villager-potest-for-grave-at-huliginatte-in-shikaripura.

ಆಕ್ರೋಶಗೊಂಡ ಗ್ರಾಮಸ್ಥರು ಹೊನ್ನಾಳಿ– ಶಿಕಾರಿಪುರ ಮುಖ್ಯರಸ್ತೆಯಲ್ಲೇ ಶವ ಸುಡುವುದಕ್ಕೆ ಕಟ್ಟಿಗೆ ರಾಶಿ ಹಾಕಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಮಂಜುಳಾ ಭಜಂತ್ರಿ, ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಹಿರೇಮಠ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಸಮಾಧಾನ ಪಡಿಸಿದರು. ಪ್ಲಾಂಟೇಷನ್ ಪಕ್ಕದಲ್ಲಿ ಶವ ಸಂಸ್ಕಾರ ನಡೆಸಿ ಎಂದು ಸೂಚನೆ ನೀಡಿದರು. ಶೀಘ್ರವೇ ಸೂಕ್ತ ಜಾಗ ನೀಡಬೇಕು ಎಂಬ ಗ್ರಾಮಸ್ಥರ ಷರತ್ತಿನೊಂದಿಗೆ ವಿವಾದ ತಾತ್ಕಾಲಿಕವಾಗಿ ಬಗೆಹರಿದಿದೆ.

ಇದನ್ನೂ ಓದಿ » ಗಣಪತಿ ಹಬ್ಬಕ್ಕೆ ತವರಿಗೆ ಬಂದ ನವ ವಿವಾಹಿತೆ ಮನೆಯ ಜಗುಲಿಯಲ್ಲಿ ನೇಣಿಗೆ ಶರಣು

ಗ್ರಾಮ ಪಂಚಾಯಿತಿ ಸದಸ್ಯ ರವಿಕುಮಾರ್, ಗೋರ್ ಸೇನಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರು ಎಸ್. ನಾಯ್ಕ್, ಗಿರೀಶ್‌ ನಾಯ್ಕ, ಮುಖಂಡರಾದ ಚನ್ನೇಶ್‌ ನಾಯ್ಕ, ಜಯಪ್ರಕಾಶ ನಾಯ್ಕ್, ಪೋಮ್ಯ ನಾಯ್ಕ್, ಮಲ್ಲಿಕಾರ್ಜುನ ಚಂದ್ರಾನಾಯ್ಕ್ ಷಣ್ಮುಖ ಇತರರಿದ್ದರು.

Prashanth-Loan-Advertisement.

villagers protest of grave

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 4, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment