ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIKARIPURA, 10 AUGUST 2024 : ಸಾಕಿದ್ದ ಬೆಕ್ಕು ಕಚ್ಚಿ (Cat Bite) ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇದನ್ನೂ ಓದಿ ⇒ ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಗಂಗಿಬಾಯಿ (45) ಮೃತ ಮಹಿಳೆ. ಎರಡು ತಿಂಗಳ ಹಿಂದ ಗಂಗಿಬಾಯಿ ಅವರಿಗೆ ಬೆಕ್ಕು ಕಚ್ಚಿತ್ತು. ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ. ಹೀಗಾಗಿ ಅವರಲ್ಲಿ ರೇಬಿಸ್ ಲಕ್ಷಣ ಕಾಣಿಸಿತ್ತು. ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಗಂಗೀಬಾಯಿ ಅವರಿಗೆ ಎರಡು ತಿಂಗಳ ಹಿಂದ ಬೆಕ್ಕು ಕಚ್ಚಿತ್ತು. ಚಿಕಿತ್ಸೆ ಪಡೆದಿದ್ದ ಮಹಿಳೆ ಐದು ಇಂಜೆಕ್ಷನ್ ಪಡೆಯಬೇಕಿತ್ತು. ಒಂದು ಇಂಜೆಕ್ಷನ್ ಮಾತ್ರ ಪಡೆದಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ ⇒ ಶಿವಮೊಗ್ಗದ 73 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ, ಎರಡು ಲಕ್ಷ ರೂ. ದಂಡ, ಕಾರಣವೇನು?