ಹೋರಿ ಹಬ್ಬದಲ್ಲಿ ಹೋರಿ ತಿವಿದು ಯುವಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 JANUARY 2024

SHIKARIPURA : ರಾಜ್ಯಮಟ್ಟದ ಹೋರಿ ಹಬ್ಬದಲ್ಲಿ ಹೋರಿ ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಈಸೂರು ಗ್ರಾಮದ ಪರಶುರಾಮ (27) ಮೃತ ವ್ಯಕ್ತಿ. ಹೋರಿ ತಿವಿದು ಗಂಭೀರ ಗಾಯಗೊಂಡಿದ್ದ ಪರಶುರಾಮನನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಮದುವೆಗೆ 13 ದಿನ ಇರುವಾಗ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment