ಶಿವಮೊಗ್ಗದಲ್ಲಿ ತಂದೆ ವಿರುದ್ಧ 14 ವರ್ಷದ ಬಾಲಕಿಯಿಂದ ದೂರು, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 JANUARY 2024

SHIMOGA : ಕೆನ್ನೆಗೆ ಹೊಡೆದು, ಕತ್ತು ಹಿಸುಕಲು ಯತ್ನಿಸಿದ ತಂದೆ ವಿರುದ್ಧ ಬಾಲಕಿ ದೂರು ನೀಡಿದ್ದಾಳೆ. ಬಾಲಕಿ, ಸಹೋದರ ಮತ್ತು ತಾಯಿಗೆ ಆಕೆಯ ತಂದೆ ಹಿಂಸೆ ನೀಡುತ್ತಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ.

ಏನಿದು ಪ್ರಕರಣ?

ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ, ಆಕೆಯ ಸಹೋದರನ ಶಾಲೆ ಬಳಿ ಬಂದು ತಂದೆ ಅವಾಚ್ಯವಾಗಿ ನಿಂದಿಸುತ್ತಿದ್ದಾನೆ. ಮನೆಯಲ್ಲಿ ನಿತ್ಯ ತಾಯಿ, ಬಾಲಕಿ ಮತ್ತು ಸಹೋದರನಿಗೆ ದೈಹಿಕ ಹಿಂಸೆ ನೀಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಜ.23ರಂದು ಬಾಲಕಿ ಮತ್ತು ಸಹೋದರನ ಹುಟ್ಟುಹಬ್ಬದ ಕಾರ್ಯಕ್ರಮದ ವೇಳೆ ಕೇಕ್‌ ಮತ್ತು ಆಹಾರವನ್ನು ಚೆಲ್ಲಿದ್ದಾನೆ. ಮೂವರಿಗು ದೈಹಿಕ ಹಿಂಸೆ ನೀಡಿದ್ದಾನೆ. ಬಾಲಕಿಯ ಕೆನ್ನೆಗೆ ಹೊಡೆದು ಕುತ್ತಿಗೆ ಹಿಸುಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತರ ಪ್ರಕರಣವಾದ್ದರಿಂದ ಊರು, ಮಕ್ಕಳ ಹೆಸರು ಗೌಪ್ಯವಾಗಿರಿಸಲಾಗಿದೆ.

ಇದನ್ನೂ ಓದಿ – ಫೇಸ್‌ಬುಕ್‌ನಲ್ಲಿ ರಿಲ್ಸ್‌ ಹಾಕಿದ್ದವನ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 27, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment