ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 JANUARY 2024
SHIMOGA : ಮುದ್ದಿನಕೊಪ್ಪದ ಟ್ರೀ ಪಾರ್ಕ್‌ನಲ್ಲಿ ಜಿಂಕೆಯ ಸಿಮೆಂಟ್ ಪ್ರತಿಮೆ ಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಭಾನುವಾರ ರಜೆ ಇದ್ದಿದ್ದರಿಂದ ಬಾಲಕಿ ಟ್ರೀ ಪಾರ್ಕ್‌ನಲ್ಲಿ ಆಟವಾಡಲು ಬಂದಿದ್ದಾಗ ಘಟನೆ ಸಂಭವಿಸಿದೆ.
ಶಿವಮೊಗ್ಗದ ನಿವಾಸಿ ಸಮೀಕ್ಷಾ (6) ಮೃತ ಬಾಲಕಿ. ಪೋಷಕರ ಜೊತೆಗೆ ಸಮೀಕ್ಷಾ ಟ್ರೀ ಪಾರ್ಕ್‌ಗೆ ಆಗಮಿಸಿದ್ದಳು. ಜಿಂಕೆ ಪ್ರತಿಮೆ ಬಳಿ ಆಟವಾಡುವಾಗ ಘಟನೆ ಸಂಭವಿಸಿದೆ. ಕೂಡಲೆ ಸಮೀಕ್ಷಾಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಹೆದ್ದಾರಿಯಲ್ಲಿ ಅಪಘಾತ, ಸೀಮಂತಕ್ಕೆ ತೆರಳುತ್ತಿದ್ದ ಮಹಿಳೆ ಸಾವು, 19 ಮಂದಿ ಆಸ್ಪತ್ರೆಗೆ ದಾಖಲು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















