ತುಂಗಾ ಜಲಾಶಯದಿಂದ 60 ಸಾವಿರ ಕ್ಯೂಸೆಕ್ಗಿಂತಲೂ ಹೆಚ್ಚು ನೀರು ಹೊರಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020

ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದಿಂದ ನೀರಿನ ಹೊರ ಹರಿವು ಹೆಚ್ಚಳವಾಗಿದೆ. 60 ಸಾವಿರ ಕ್ಯೂಸೆಕ್‍ಗಿಂತಲೂ ಹೆಚ್ಚು ನೀರನ್ನು ಹೊರ ಬಿಡಲಾಗುತ್ತಿದೆ.

ಬೆಳಗ್ಗೆ 6.30ರ ರಿಪೋರ್ಟ್ ಪ್ರಕಾರ, ತುಂಗಾ ಜಲಾಶಯಕ್ಕೆ 65,278 ಕ್ಯೂಸೆಕ್ ಒಳಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

ಹೊಳೆಗೆ 63,796 ಕ್ಯೂಸೆಕ್, ಮೇಲ್ದಂಡೆಗೆ 1207 ಕ್ಯೂಸೆಕ್, ಎಡ ದಂಡೆಗೆ 200, ಬಲ ದಂಡೆಗೆ 40 ಕ್ಯೂಸೆಕ್, ಕುಡಿಯುವ ನೀರಿಗೆ 35 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.

ಗಂಟೆ ಗಂಟೆಗೂ ಹೆಚ್ಚುತ್ತಿದೆ ಹರಿವು

ಗಂಟೆ ಗಂಟೆಗೂ ತುಂಗಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗುತ್ತಿದೆ. ರಾತ್ರಿ 10 ಗಂಟೆ ಹೊತ್ತಿಗೆ ತುಂಗಾ ಜಲಾಶಯಕ್ಕೆ 43,288 ಕ್ಯೂಸೆಕ್ ಒಳ ಹರಿವು ಇತ್ತು. ಹೊರ ಹರಿವು 41,830 ಕ್ಯೂಸೆಕ್ ಇತ್ತು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 21, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment