ಕಾಡಲ್ಲಿ ವೀಕೆಂಡ್ ಪಾರ್ಟಿ ಮಾಡುತ್ತಿದ್ದವರ ಕಿಕ್ ಇಳಿಸಿದ ಶಿವಮೊಗ್ಗ ಅಬಕಾರಿ ಅಧಿಕಾರಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020

ಅರಣ್ಯ ಪ್ರದೇಶದಲ್ಲಿ ವೀಕೆಂಡ್ ಪಾರ್ಟಿ ಮಾಡುತ್ತಿದ್ದವರಿಗೆ ಶಿವಮೊಗ್ಗದ ಅಬಕಾರಿ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಿಢೀರ್ ದಾಳಿ ಮಾಡಿ ಕೇಸ್ ದಾಖಲಿಸಿದ್ದಾರೆ.

102847602 1138774773150608 1411005757819472899 n.jpg? nc cat=105& nc sid=110474& nc ohc=ZJNazAKr4SAAX PC2O& nc ht=scontent.fblr11 1

ಶಿವಮೊಗ್ಗ ಅಬಕಾರಿ ರೇಂಜ್ ವ್ಯಾಪ್ತಿಯಲ್ಲಿ ಹಲವು ಕಡೆ ದಾಳಿ ನಡೆಸಲಾಗಿದೆ. ಸಾರ್ವಜನಿಕ ಪ್ರದೇಶ, ಅರಣ್ಯಗಳಲ್ಲಿ ಪಾರ್ಟಿ ಮಾಡುತ್ತಿದ್ದವರ ಕಿಕ್ ಇಳಿಸಲಾಗಿದೆ.

ಎಷ್ಟು ಕಡೆ ದಾಳಿಯಾಗಿದೆ? ಎಷ್ಟು ಮದ್ಯ ವಶವಾಗಿದೆ?

ಶಿವಮೊಗ್ಗ ರೇಂಜ್ ‍ವ್ಯಾಪ್ತಿಯ ಹಲವು ಕಡೆ ಅರಣ್ಯಗಳಲ್ಲಿ ಕೂಂಬಿಂಗ್ ಮಾಡಲಾಗಿದೆ. 25 ಕಡೆ ದಾಳಿ ನಡೆಸಿ, 19 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತ  ಡಾ.ಅಜಿತ್ ಕುಮಾರ್ ಶಿವಮೊಗ್ಗ ಲೈವ್.ಕಾಂಗೆ ಮಾಹಿತಿ ನೀಡಿದ್ದಾರೆ.

101932291 1138774893150596 3829469706518252385 n.jpg? nc cat=111& nc sid=110474& nc ohc=fvQ wSgVUH0AX O9xmg& nc ht=scontent.fblr11 1

ಅರಣ್ಯ ವ್ಯಾಪ್ತಿಯಲ್ಲಿ ಮತ್ತು ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ಮದ್ಯ ಸೇವನೆ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ 5.2 ಲೀಟರ್ ಬಿಯರ್ ಮತ್ತು 3.780 ಲೀಟರ್ ಐಎಂಎಲ್ ಮದ್ಯ ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 8, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment