ಹಾರನಹಳ್ಳಿ ರಸ್ತೆಯಲ್ಲಿ ಅಪಘಾತ, ಸ್ಕೂಟಿ ಸವಾರು ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಆಯನೂರು : ಹಾರನಹಳ್ಳಿ ರಸ್ತೆಯಲ್ಲಿರುವ ದರ್ಗಾದ ಬಳಿ ತಿರುವಿನಲ್ಲಿ ರಸ್ತೆ ಅಪಘಾತದಲ್ಲಿ (Accident) ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಜಹೀರುದ್ದೀನ್(55) ಮೃತ.

ಇದನ್ನೂ ಓದಿ » ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ

ಸಂಜೆ ಮನೆಯಿಂದ ಸ್ಕೂಟಿಯಲ್ಲಿ ಶುಂಠಿ ವಾಷಿಂಗ್‌ ಮಿಷನ್‌ಗೆ ಹೋಗುವ ವೇಳೆ ದಾವಣಗೆರೆ ಮೂಲದ ಇಬ್ಬರು ಯುವಕರು ವೇಗವಾಗಿ ಬೈಕ್‌ನಲ್ಲಿ ಬಂದು ಜಹೀರುದ್ದೀನ್ ಚಲಾಯಿಸುತ್ತಿದ್ದ ಸ್ಕೂಟಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಇನ್ನೊಂದು ಬೈಕ್‌ನಲ್ಲಿದ್ದ ದಾವಣಗೆರೆ ಮೂಲದ ಇಬ್ಬರಲ್ಲಿ ಒಬ್ಬರಿಗೆ ತೀವ್ರ ಪೆಟ್ಟಾಗಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್‌, ದಾಖಲಾಯ್ತು ಕೇಸ್‌, ಏನಿದೆ ವಿಡಿಯೋದಲ್ಲಿ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment