ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 11 ಜೂನ್ 2022
ಅಪಘಾತಪಡಿಸಿ ಸ್ಥಳದಲ್ಲಿ ನಿಲ್ಲದೆ ಕಾರು ಸಹಿತ ಪರಾರಿಯಾದ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಬಳಿ ಘಟನೆ ಸಂಭವಿಸಿದೆ.
ಹಾರೋಬೆನವಳ್ಳಿ ತಾಂಡಾದ ಹಾಲೇಶ್ ನಾಯ್ಕ್ ಅವರು ರಾತ್ರಿ ತಮ್ಮ ಪಲ್ಸರ್ ಬೈಕಿನಲ್ಲಿ ಶಿವಮೊಗ್ಗದಿಂದ ಮನೆಗೆ ತೆರಳುತ್ತಿದ್ದರು. ಹೊಳೆಬೆನವಳ್ಳಿ ಕುಲುಮೆ ಬಳಿ ಎದುರಿನಿಂದ ಬಂದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಹಾಲೇಶ್ ನಾಯ್ಕ್ ಅವರು ಗಾಯಗೊಂಡಿದ್ದರು. ಸ್ಥಳೀಯರೆ ಅವರನ್ನು ಸುಬ್ಬಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಅಪಘಾತಪಡಿಸಿದ ಕಾರು ಚಾಲಕ ಸ್ಥಳದಲ್ಲಿ ನಿಲ್ಲದೆ ಪರಾರಿಯಾಗಿದ್ದ.
ಮೇ 3ರಂದು ರಾತ್ರಿ ಘಟನೆ ಸಂಭವಿಸಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಹಾಲೇಶ್ ನಾಯ್ಕ್ ಅವರು ಈಗ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ – ಪುರಲೆಯಲ್ಲಿ ಕ್ರ್ಯಾಶ್ ಬ್ಯಾರಿಯರ್ ಕಟ್, ಡೆವಲಪರ್ ಸಂಸ್ಥೆ ವಿರುದ್ಧ ಕೇಸ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















