ಆಯನೂರು ಬಳಿ ಅಪಘಾತ, ಮೃತನ ಗುರುತು ಪತ್ತೆ, ಗಾಯಾಳುವಿಗೆ ಮುಂದುವರೆದ ಚಿಕಿತ್ಸೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಲಾರಿ ಮತ್ತು ಬೈಕ್ ನಡುವೆ ಕಳೆದ ರಾತ್ರಿ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಆತನ ಗುರುತು ಪತ್ತೆಯಾಗಿದೆ. (ACCIDENT IN AYANUR)

Shimoga Nanjappa Hospital

ಆಯನೂರು ಕೋಟೆಯ ಯಶವಂತ (22) ಮೃತ. ಆತನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ದ್ಯಾವಿನಕೆರೆಯ ವಿನೋದ್ ಎಂಬಾತ ಗಾಯಗೊಂಡಿದ್ದಾನೆ. ಆತನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. (ACCIDENT IN AYANUR)

ಆಯನೂರು ಡಾಂಬಾರ್ ಫ್ಯಾಕ್ಟರಿ ಸಮೀಪ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಯಶವಂತ ಮತ್ತು ವಿನೋದ್ ಆಯನೂರು ಕಡೆಯಿಂದ ಶಿವಮೊಗ್ಗದ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಲಾರಿ ಶಿವಮೊಗ್ಗದ ಕಡೆಯಿಂದ ಆಯನೂರು ಕಡೆಗೆ ತೆರಳುತ್ತಿತ್ತು.

jnnce college shimoga

ಕ್ಲಿಕ್ ಮಾಡಿ ಇದನ್ನೂ ಓದಿ ಸೂರ್ಯ ಗ್ರಹಣ, ಸಿಗಂದೂರು ಭಕ್ತರಿಗೆ ಮಹತ್ವದ ಸೂಚನೆ, ಉಳಿದ ದೇವಸ್ಥಾನಗಳಲ್ಲಿ ಹೇಗಿರುತ್ತೆ ಪರಿಸ್ಥಿತಿ?

ADVERTISEMENT (ACCIDENT IN AYANUR)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment