ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ಜೋರು ಮಳೆಯಾಗುತ್ತಿದೆ. ಒಳ ಹರಿವು ಹೆಚ್ಚಳವಾದಲ್ಲಿ ಯಾವುದೇ ಸಂದರ್ಭ ತುಂಗಾ ಜಲಾಶಯದಿಂದ ನೀರು ಹೊರಗೆ ಬಿಡಬಹುದು ಎಂದು ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (Alert)
ತುಂಗಾ ಜಲಾಶಯದ ಕೆಳ ಭಾಗದಲ್ಲಿ ನದಿ ಪಾತ್ರದಲ್ಲಿ ದನಕರುಗಳನ್ನು ಮೇಯಲು ಬಿಡಬಾರದು, ಯಾವುದೇ ಚಟುವಟಿಕೆ ಮಾಡಬಾರದು. ನದಿ ಪಾತ್ರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ » ಅಧಿಕಾರಿಗಳಿಗೆ 10 ದಿನದ ಗಡುವು ನೀಡಿದ MLA, ತಪ್ಪಿದರೆ ಶಿವಮೊಗ್ಗಕ್ಕೆ ಉಳಿಗಾಲವಿಲ್ಲ ಅಂತಾ ಎಚ್ಚರಿಕೆ

LATEST NEWS
- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

About The Editor
ನಿತಿನ್ ಆರ್.ಕೈದೊಟ್ಲು















