ಗಾಜನೂರಿನ ತುಂಗಾ ಡ್ಯಾಮ್‌ನಿಂದ ಯಾವುದೇ ಸಂದರ್ಭ ನೀರು ಹೊರಕ್ಕೆ ಬಿಡುವ ಸಾಧ್ಯತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ಜೋರು ಮಳೆಯಾಗುತ್ತಿದೆ. ಒಳ ಹರಿವು ಹೆಚ್ಚಳವಾದಲ್ಲಿ ಯಾವುದೇ ಸಂದರ್ಭ ತುಂಗಾ ಜಲಾಶಯದಿಂದ ನೀರು ಹೊರಗೆ ಬಿಡಬಹುದು ಎಂದು ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (Alert)

ತುಂಗಾ ಜಲಾಶಯದ ಕೆಳ ಭಾಗದಲ್ಲಿ ನದಿ ಪಾತ್ರದಲ್ಲಿ ದನಕರುಗಳನ್ನು ಮೇಯಲು ಬಿಡಬಾರದು, ಯಾವುದೇ ಚಟುವಟಿಕೆ ಮಾಡಬಾರದು. ನದಿ ಪಾತ್ರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

JNNCE-ADMISSION-2025-26

ಇದನ್ನೂ ಓದಿ » ಅಧಿಕಾರಿಗಳಿಗೆ 10 ದಿನದ ಗಡುವು ನೀಡಿದ MLA, ತಪ್ಪಿದರೆ ಶಿವಮೊಗ್ಗಕ್ಕೆ ಉಳಿಗಾಲವಿಲ್ಲ ಅಂತಾ ಎಚ್ಚರಿಕೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 24, 2025

Leave a Comment