ಆಯನೂರು ಬಳಿ ಅಪಘಾತ, ಯುವಕನ ಪಾಲಿಗೆ ಯಮ ಸ್ವರೂಪಿಯಾದ ಆಂಬುಲೆನ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 MAY 2023

SHIMOGA : ಬೈಕ್‌ಗೆ ಆಂಬುಲೆನ್ಸ್‌ (Ambulance) ಡಿಕ್ಕಿಯಾಗಿ ಯುವಕ ಮೃತಪಟ್ಟಿದ್ದಾನೆ. ಶಿವಮೊಗ್ಗದ ಆಯನೂರಿನ ಚನ್ನಳ್ಳಿ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಬೆಳಗುತ್ತಿಯ ಪುನೀತ್‌ ಎಂಬಾತ ಮೃತ ವ್ಯಕ್ತಿ. ಪುನೀತ್‌ ಬೈಕಿನಲ್ಲಿ ಶಿವಮೊಗ್ಗದಿಂದ ಬೆಳಗುತ್ತಿ ಕಡೆಗೆ ತೆರಳುತ್ತಿದ್ದರು. ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಆಂಬುಲೆನ್ಸ್‌ (Ambulance) ಪುನಿತ್‌ ಬೈಕಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಪುನಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಬೈಕ್‌ ನಜ್ಜುಗುಜ್ಜಾಗಿದೆ. ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಜನ, ಜನಪ್ರತಿನಿಧಿಗಳು, ಮೆಗ್ಗಾನ್‌ ಸಿಬ್ಬಂದಿ, ಪೊಲೀಸರಿಂದಾಗಿ ಉಳಿಯಿತು ಹಲವರ ಪ್ರಾಣ, ಸಿಕ್ತು ಸೂಕ್ತ ಚಿಕಿತ್ಸೆ, ಹೇಗದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 14, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment