ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 DECEMBER 2023
SHIMOGA : ನಿವೇಶನ ರಹಿತರಿಗೆ ಜಾಗ ನೀಡಬೇಕು, ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಅನುಪಿನಕಟ್ಟೆ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು. ಗ್ರಾಮದ ಸರ್ವೇ ನಂಬರ್ 37ರಲ್ಲಿ ಎಲ್ಲ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ಅನುಪಿನಟ್ಟೆ ಗ್ರಾಮದಲ್ಲಿ ಸಮುದಾಯ ಭವನ, ಗ್ರಂಥಾಲಯ, ಅಂಗನವಾಡಿ ಇಲ್ಲ. ಇರುವ ಶಾಲೆಯು ಸರ್ಕಾರಿ ಜಾಗದಲ್ಲಿಲ್ಲ. ಇನ್ನು, ಗ್ರಾಮದಲ್ಲಿ ಮೂಲ ಸೌಕರ್ಯ ಒದಗಿಸಿಲ್ಲ. ಗ್ರಾಮದ ಸರ್ವೇ ನಂಬರ್ 37ರಲ್ಲಿ 8.32 ಎಕರೆ ಜಾಗವಿದೆ. ಇದರಲ್ಲಿ 4 ಎಕರೆ ಜಾಗದಲ್ಲಿ ಎಲ್ಲಾ ಸೌಲಭ್ಯ ಒದಗಿಸಿ ಉಳಿದ ಜಾಗವನ್ನು ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು. ಉಪ ವಿಭಾಗಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಆಲಿಸಿದರು. ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿದರು.
ಇದನ್ನೂ ಓದಿ – ಜನ ಶತಾಬ್ದಿ, ಇಂಟರ್ಸಿಟಿ ವಿರುದ್ಧ ದೂರು, ಬಳಕೆದಾರರ ಸಭೆಯಲ್ಲಿ ಏನೇನೆಲ್ಲ ಚರ್ಚೆಯಾಯ್ತು? ಇಲ್ಲಿದೆ 7 ಪಾಯಿಂಟ್
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






