ತೋಟದಿಂದ ಹಸಿ ಅಡಕೆ ಕದಿಯುತ್ತಿದ್ದವರನ್ನು ಊರವರೆ ಹಿಡಿದು ಪೊಲೀಸರಿಗೆ ಒಪ್ಪಿಸಿದರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA| ತೋಟದಲ್ಲಿ ಅಡಕೆ ಮರಗಳಿಂದ ಹಸಿ ಅಡಕೆ ಕದ್ದು ಚೀಲದಲ್ಲಿ ತುಂಬಿಸುತ್ತಿದ್ದವರನ್ನು ಊರಿನ ಜನರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. (Areca Theft attempt)

Shimoga Nanjappa Hospital

ಶಿವಮೊಗ್ಗ ತಾಲೂಕು ಹೊಸಹಳ್ಳಿ ಗ್ರಾಮದ ಅರವಿಂದ ಹಣಜಿ ಎಂಬುವವರಿಗೆ ಸೇರಿದ ತೋಟದಲ್ಲಿ ಅಡಕೆ ಕಳ್ಳತನಕ್ಕೆ ಪ್ರಯತ್ನಿಸಲಾಗಿದೆ.

(Areca Theft attempt)

ಮಾಲೀಕರನ್ನು ಕಂಡು ಓಟ ಕಿತ್ತರು

ಇಬ್ಬರು ವ್ಯಕ್ತಿಗಳು ಮರದಿಂದ ಹಸಿ ಅಡಕೆಯನ್ನು ಇಳಿಸಿ ಚೀಲಕ್ಕೆ ತುಂಬುತ್ತಿದ್ದರು. ಅರವಿಂದ್ ಅವರು ತೋಟಕ್ಕೆ ಬರುತ್ತಿರುವುದನ್ನು ಗಮನಿಸಿದ ಅವರು ಚೀಲನ್ನು ಬಿಟ್ಟು ತೋಟದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಊರಿನವರು ಕಳ್ಳರನ್ನು ಹಿಡಿದಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಹೈಟೆಕ್ ತಂತ್ರಜ್ಞಾನ, ಅನುಮಾನ ಬಂದರೆ ಬೆರಳಚ್ಚು ಪಡೆಯುತ್ತಾರೆ ಶಿವಮೊಗ್ಗ ಪೊಲೀಸ್, ಯಾಕೆ?

ಸುಮಾರು 5 ಸಾವಿರ ರೂ. ಮೌಲ್ಯದ ಹಸಿ ಅಡಕೆ ಕಳ್ಳತನ ಮಾಡಲು ಯತ್ನಿಸಲಾಗಿದೆ. ಕೂಡಲೆ ಇಬ್ಬರನ್ನು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಇಡೀ ದೇಶದಲ್ಲಿ ಎಲ್ಲಾ ಪೊಲೀಸರಿಗೆ ಒಂದೇ ಮಾದರಿ ಸಮವಸ್ತ್ರದ ಪ್ರಸ್ತಾಪ

ADVERTISEMENT (Areca Theft attempt)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 28, 2022

Leave a Comment