ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ತಾಲೂಕಿನ ಬಾಳೆಕೊಪ್ಪದ ಜಮೀನಿನಲ್ಲಿ ಕಾಡುಹಂದಿಯನ್ನು (wild boar) ಬೇಟೆ ಮಾಡಿ ಮಾಂಸ ಮಾಡುತ್ತಿದ್ದವರನ್ನು ಆಯನೂರು ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಬಾಳೆಕೊಪ್ಪದ ಕೃಷ್ಣ, ಶಿವು, ಹುಚ್ಚರಾಯ, ರವಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕೃಷ್ಣ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತನಿಂದ ಸುಮಾರು 64 ಕೆ.ಜಿ ಮಾಂಸ ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ » ಅಮೀರ್ ಅಹಮದ್ ಸರ್ಕಲ್ನಲ್ಲಿ ಚಾಕು ಇರಿತ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ?
ಆರೋಪಿ ಕೃಷ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿಸಿಎಫ್ ಅಜ್ಜಯ್ಯ, ಎಸಿಎಫ್ ವಿಜಯ್ ಗಿರಿತಮ್ಮಣ್ಣ ಮಾರ್ಗದರ್ಶನದಲ್ಲಿ ಆರ್ಎಫ್ಒ ವಿನೋದ್ ಅಂಗಡಿ, ಡಿವೈಆರ್ಎಫ್ಒ ಕಿರಣ್ ಕುಮಾರ್, ಬೀಟ್ ಫಾರೆಸ್ಟ್ ಮಂಜುನಾಥ್, ಕಚೇರಿ ಡಿವೈಆರ್ಎಫ್ ಮಂಜುನಾಥ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






