ಕಣ್ಣಿಗೆ ಟಾರ್ಚ್ ಲೈಟ್ ಬಿಟ್ಟು, ಖಾರದ ಪುಡಿ ಎರಚಿ, ವ್ಯಕ್ತಿ ಮೇಲೆ ಮನಸೋಯಿಚ್ಛೆ ಹಲ್ಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಸಹೋದರನ ತೋಟದಲ್ಲಿ ಊಟಕ್ಕೆ ಹೋದಾಗ ವ್ಯಕ್ತಿಯೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ, ಮನಸೋಯಿಚ್ಛೆ ಹಲ್ಲೆ ಮಾಡಲಾಗಿದೆ. (ATTACK AT MATTUR ROAD)

Shimoga Nanjappa Hospital

ಮಳಲಿಕೊಪ್ಪದ ಅರುಣ್ ಕುಮಾರ್ ಎಂಬುವವರ ಮೇಲೆ ಹಲ್ಲೆಯಾಗಿದೆ. ಮತ್ತೂರು ರಸ್ತೆಯಲ್ಲಿರುವ ತಮ್ಮ ಸಹೋದರನ ತೋಟದಲ್ಲಿ ಅರುಣ್ ಕುಮಾರ್ ಅವರು ರಾತ್ರಿ ಊಟಕ್ಕೆ ತೆರಳಿದ್ದರು.

ಏಕಾಏಕಿ ಎದುರಿಗೆ ಬಂದ ಮೂರ್ನಾಲ್ಕು ಜನರು ಅರುಣ್ ಕುಮಾರ್ ಮುಖಕ್ಕೆ ಟಾರ್ಚ್ ಬಿಟ್ಟಿದ್ದಾರೆ. ಅಲ್ಲದೆ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಕಲ್ಲು ಮತ್ತು ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಅರುಣ್ ಕುಮಾರ್ ಜೋರಾಗಿ ಕೂಗಿಕೊಳ್ಳುತ್ತಿದ್ದಂತೆ ಅವರ ಸಹೋದರ ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲಾಗಲೆ ಹಲ್ಲೆಕೋರರು ಪರಾರಿಯಾಗಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಸರ್ಕಾರಿ ಪಿಯು ಕಾಲೇಜು ಬೀಗ ಒಡೆದು ಹಣ ಕಳ್ಳತನ, ದಾಖಲೆಗಳು ಚೆಲ್ಲಾಪಿಲ್ಲಿ

ಮೂರರಿಂದ ನಾಲ್ಕು ಮಂದಿ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅರುಣ್ ಕುಮಾರ್ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. (ATTACK AT MATTUR ROAD)

JNNCE College Shimoga

ADVERTISEMENT ATTACK AT MATTUR ROAD

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2022

Leave a Comment