ಮೇಯಲು ಹೋಗಿದ್ದ ಹಸುವಿನ ಕಾಲು ಕತ್ತರಿಸಿದ ದುಷ್ಕರ್ಮಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 ಮಾರ್ಚ್ 2022

ಮೇಯಲು ಹೋಗಿದ್ದ ಹಸುವಿನ ಕಾಲನ್ನು ದುಷ್ಕರ್ಮಿಗಳು ಕತ್ತರಿಸಿದ್ದಾರೆ. ಮಚ್ಚಿನಿಂದ ಹಲ್ಲೆ ನಡೆಸಿ ಹಸುವಿನ ಕಾಲು ಕತ್ತರಿಸಲಾಗಿದೆ.

Shimoga Nanjappa Hospital

ಶಿವಮೊಗ್ಗ ತಾಲೂಕು ಚೋರಡಿ ಸಮೀಪದ ಹೊರಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಾಗರಾಜ ಎಂಬುವವರಿಗೆ ಸೇರಿದ ಹಸುವಿನ ಕಾಲು ಕತ್ತರಿಸಲಾಗಿದೆ.

ಎಲ್ಲಾ ಹಸುಗಳನ್ನು ಮೇವಿಗಾಗಿ ಕಾಡಿಗೆ ಬಿಡಲಾಗಿತ್ತು. ಸಂಜೆ ಹೊತ್ತಿಗೆ ಎಲ್ಲಾ ಹಸುಗಳು ಮನೆಗೆ ಹಿಂತಿರುಗಿವೆ. ಒಂದು ಹಸು ಮಾತ್ರ ಮರಳಿರಲಿಲ್ಲ. ಮರುದಿನ ಬೆಳಗ್ಗೆ ಖಾಲಿ ಹೊಲದಲ್ಲಿ ಹಸು ಇರುವುದು ಗೊತ್ತಾಗಿದೆ.

ಸಮೀಪಕ್ಕೆ ಹೋಗಿ ನೋಡಿದಾಗ ಹಸುವಿನ ಕಾಲಿಗೆ ಮಚ್ಚಿನಿಂದ ಹೊಡೆದು ಕತ್ತರಿಸಿರುವುದು ಕಂಡು ಬಂದಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

JNNCE College VTU Rank

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment