ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 FEBRUARY 2024
SHIMOGA : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರ ಹತ್ಯೆಗೆ ಯತ್ನಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ.
ಕೋಟೆ ಗಂಗೂರಿನ ಹಸಿರುಗಿಡಿದ ಮಾರಿಯಮ್ಮ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಗಣೇಶಪ್ಪ (65) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಾಚ್ ಮನ್ ಕೆಲಸ ಮಾಡುತ್ತಿದ್ದ ಗಣೇಶಪ್ಪ ಅವರು ಭಾನುವಾರ ಸಂಜೆ ಮನೆಯಿಂದ ಹೊರಗೆ ಹೋಗಿದ್ದರು. ಮರುದಿನ ಬೆಳಗಿನ ಜಾವ ಸ್ಥಳೀಯರೊಬ್ಬರು ಗಣೇಶಪ್ಪ ಅವರ ಮನೆಗೆ ಬಂದು ಹಸಿರುಗಿಡದ ಮಾರಿಯಮ್ಮ ದೇಗುಲದ ಬಳಿ ಘಟನೆ ನಡೆದಿರುವ ಕುರಿತು ಮಾಹಿತಿ ನೀಡಿದ್ದರು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ನಾಲ್ಕು ತಿಂಗಳಾಯ್ತು ಸದಸ್ಯರಿಲ್ಲ, ಕೂಡಲೆ ಚುನಾವಣೆ ನಡೆಸುವಂತೆ ಒತ್ತಾಯ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






