BREAKING NEWS | ಆಯನೂರಿನಲ್ಲಿ ಬೇಕರಿಗೆ ಬೆಂಕಿ, ಸಿಲಿಂಡರ್‌ಗಳು ಸ್ಪೋಟ, ಧಗಧಗ ಹೊತ್ತಿ ಉರಿದ ಅಂಗಡಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

AYANURU, 21 AUGUST 2024 : ಬೇಕರಿಯೊಂದರಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡು ಸಿಲಿಂಡರ್‌ಗಳು (cylinder) ಸ್ಪೋಟಗೊಂಡಿವೆ. ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಐಯ್ಯಾಂಗಾರ್‌ ಬೇಕರಿಯಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೇಕರಿ ಒಳೆಗೆ ಮೂರು ಬಾರಿ ಸ್ಪೋಟ ಸಂಭವಿಸಿದೆ. ಸಿಲಿಂಡರ್‌ಗಳು ಸ್ಪೋಟಗೊಂಡಿವೆ ಎಂದು ಸ್ಥಳೀಯರು ಶಂಕಿಸಿದ್ದಾರೆ.

Ayanuru-SLV-Bakery-incident

ಬೇಕರಿಯ ಅಕ್ಕಪಕ್ಕದಲ್ಲಿನ ಅಂಗಡಿಯವರು, ಗ್ರಾಹಕರು ಕೂಡಲೆ ಸ್ಥಳದಿಂದ ಓಡಿ ಹೋಗಿದ್ದಾರೆ. ಬೇಕರಿ ಮುಂಭಾಗದಲ್ಲಿಯೇ ಪೆಟ್ರೋಲ್‌ ಬಂಕ್‌ ಇದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಇದೇ ಮೊದಲು ಸೇನೆಗೆ ಅಗ್ನಿವೀರರ ನೇಮಕಾತಿ ರ‍್ಯಾಲಿ, ನಾಳೆಯಿಂದ ಆಯ್ಕೆ ಶುರು, ಹೇಗಿದೆ ಸಿದ್ಧತೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment