BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ (Shimoga Airport) ಕರಡಿ ನುಗ್ಗಿದೆ. ಇಂದು ಬೆಳಗ್ಗೆ ಘಟನೆ ನಡೆದಿದ್ದು, ಕರಡಿ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪಕ್ಕದ ಹಳ್ಳಿಯಲ್ಲಿ ಕಾಣಿಸಿತ್ತು

ಆಹಾರ ಅರಸುತ್ತ ಬಂದಿರುವ ಕರಡಿಯೊಂದು ಇಂದು ಬೆಳಗ್ಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿನ ಮನೆಗಳು, ತೋಟಗಳ ಪಕ್ಕದಲ್ಲಿ ಕರಡಿ ಓಡಾಡಿದೆ. ಸ್ಥಳೀಯರು ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.

Bear-at-vinayakanagara-near-Shimoga-Airport.

ಇದನ್ನೂ ಓದಿ – ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ವಿಮಾನ ನಿಲ್ದಾಣಕ್ಕೆ ನುಗ್ಗಿತು

ವಿನಾಯಕ ನಗರದಲ್ಲಿ ಕರಡಿ ಕಾಣಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸುತ್ತಿದ್ದರು. ಇದೇ ವೇಳೆ ವಿಮಾನ ನಿಲ್ದಾಣದ ಕಾಂಪೌಂಡ್‌ ಒಳಗೆ ಹಾರಿದೆ. ವಿಮಾನ ನಿಲ್ದಾಣದ ಕಾಂಪೌಂಡ್‌ ಒಳಗೆ ಪೊದೆ ಬೆಳೆದಿದ್ದು ಕರಡಿ ಅವಿತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸದ್ಯ ವಿಮಾನ ನಿಲ್ದಾಣದ ಮತ್ತು ವಿನಾಯಕ ನಗರ ಭಾಗದಲ್ಲಿ ಕರಡಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 30, 2026

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Leave a Comment