ಶಿವಮೊಗ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ (ACCIDENT) ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಶಿವಮೊಗ್ಗ – ಸವಳಂಗ ಮುಖ್ಯ ರಸ್ತೆಯಲ್ಲಿ ಖಾಸಗಿ ಶಾಲೆ ಮುಂಭಾಗ ಘಟನೆ ಸಂಭವಿಸಿದೆ. ಕೊಮ್ಮನಾಳು ಗ್ರಾಮದ ಮಂಜುನಾಥ್ (40) ಮೃತಪಟ್ಟಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಂಜುನಾಥ್ ತಮ್ಮ ಮನೆಯಿಂದ ಬೈಕಿನಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಂಜುನಾಥ್ ತಲೆ, ಭುಜು, ಹೊಟ್ಟೆ ಸೇರಿದಂತೆ ವಿವಿಧೆಡೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿತ್ತು. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ವೇಳೆಗಾಗಲೇ ಅವರು ಅಸುನೀಗಿದ್ದರು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ನಾಟಕೋತ್ಸವಕ್ಕೆ ಚಾಲನೆ, ಹೇಗಿತ್ತು ಮಾಯಾ ದ್ವೀಪ? ಇವತ್ತು ಯಾವ ನಾಟಕ ಇರಲಿದೆ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






