ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS  

SHIMOGA | ಕಾರು ಡಿಕ್ಕಿಯಾಗಿ (BIKE CAR ACCIDENT) ಬೈಕ್‌ ಸವಾರ ಮೃತಪಟ್ಟಿದ್ದಾರೆ. ಹೊನ್ನಾಳ್ಳಿ ರಸ್ತೆಯ ಮಡಿಕೆಚೀಲೂರು (MADIKE CHILURU) ಬಸ್ ನಿಲ್ದಾಣದ ಸಮೀಪ ಘಟನೆ ಸಂಭವಿಸಿದೆ.

TODAY NEWS PARAGRAPH

ಮಡಿಕೆ ಚೀಲೂರಿನ ಬಿ.ಆರ್.ಅಶೋಕ ಪಾಟೀಲ್ (42) ಮೃತ ಬೈಕ್ ಸವಾರ. ಶಿವಮೊಗ್ಗದ ಸವಾರ್‌ಲೈನ್ ರಸ್ತೆಯ ಕಚೇರಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

ಭಾನುವಾರ ಬೆಳಗ್ಗೆ ಬೈಕ್‌ನಲ್ಲಿ ಕಚೇರಿಗೆ ಬರುವಾಗ ಹೊನ್ನಾಳಿ ಕಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶೋಕ ಪಾಟೀಲ್‌ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್‌ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಕಾರು ಚಾಲಕ ಲಕ್ಷ್ಮೀಕಾಂತ್ ಮೇಲೆ ಪ್ರಕರಣ ದಾಖಲಾಗಿದೆ.

ದನ್ನೂ ಓದಿ – ಹೆದ್ದಾರಿಯಲ್ಲಿ ಅಪಘಾತ, ಹಸು ಸಾವು, ನಡುರಸ್ತೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment