ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬಂದು ಗುದ್ದಿದ ಬೈಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

SHIVAMOGGA LIVE NEWS | 15 MAY 2023

SHIMOGA : ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬೈಕ್‌ (Bike) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಾಯಾಳುವನ್ನು ಸುಬ್ಬಯ್ಯ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಸ್ನೇಕ್‌ ಕಿರಣ್‌ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಹೊಳೆಹನಸವಾಡಿ ನಿವಾಸಿ ಆರ್.ಸಿ.ಮಂಜುನಾಥ್‌ (34) ಗಾಯಾಳು. ರಾತ್ರಿ 10.30ರ ಹೊತ್ತಿಗೆ  ಹೊಳೆಬೆನವಳ್ಳಿ ಕ್ಯಾಂಪಿನಲ್ಲಿರುವ ಅಂಗಡಿಯೊಂದಕ್ಕೆ ಹೋಗಿದ್ದರು. ಮರಳಿ ಮನೆಗೆ ರಸ್ತೆ ಬದಿಯಲ್ಲಿ ನಡೆದು ಬರುವಾಗ ಹೊಳೆಹೊನ್ನೂರು ಕಡೆಯಿಂದ ವೇಗವಾಗಿ ಬಂದ ಬೈಕ್‌ (Bike) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]

ಮಂಜುನಾಥ್‌ ಅವರ ಕಾಲು, ತಲೆ, ಹಣೆಗೆ ತೀವ್ರ ಗಾಯವಾಗಿತ್ತು. ಸ್ಥಳೀಯರು ಅವರನ್ನು ಸುಬ್ಬಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 15, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment