ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ (Bike) ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ್ದಾರೆ. ಬೈಕ್‌ನ ಬಹಭಾಗ ಸುಟ್ಟು ಹೋಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಹಿಟ್ ಅಂಡ್ ರನ್ ಅಪಘಾತ, ಮೆಡಿಕಲ್ ರೆಪ್ ಸ್ಥಳದಲ್ಲೆ ದುರ್ಮರಣ
ಕಾಚಿನಕಟ್ಟೆ ಕೊರ್ಲಹಳ್ಳಿಯ ಓಂಕಾರಪ್ಪ ಎಂಬುವವರಿಗೆ ಸೇರಿದ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ. ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ‘ನಾಯಿಗಳು ಜೋರಾಗಿ ಬೊಗಳುತ್ತಿದ್ದರಿಂದ ಕಿಟಕಿಯಿಂದ ಹೊರಗೆ ನೋಡಿದಾಗ ಬೆಂಕಿ ಕಾಣಿಸಿತು. ಮುಂದಿನ ಬಾಗಿಲು ತೆಗೆಯಲು ಸಾಧ್ಯವಾಗದ್ದರಿಂದ ಹಿಂಬಾಗಿಲಿನಿಂದ ಬಂದು ಬೆಂಕಿ ನಂದಿಸಿದ್ದೇವೆ’ ಎಂದು ಓಂಕಾರಪ್ಪ ತಿಳಿಸಿದ್ದಾರೆ.

ಘಟನೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















