ಶಿವಮೊಗ್ಗ ಲೈವ್
ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ (Bike) ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ್ದಾರೆ. ಬೈಕ್‌ನ ಬಹಭಾಗ ಸುಟ್ಟು ಹೋಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಹಿಟ್ ಅಂಡ್ ರನ್ ಅಪಘಾತ, ಮೆಡಿಕಲ್ ರೆಪ್ ಸ್ಥಳದಲ್ಲೆ ದುರ್ಮರಣ
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಸಿಟಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಯಾಕೆ?
ಕಾಚಿನಕಟ್ಟೆ ಕೊರ್ಲಹಳ್ಳಿಯ ಓಂಕಾರಪ್ಪ ಎಂಬುವವರಿಗೆ ಸೇರಿದ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ. ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ‘ನಾಯಿಗಳು ಜೋರಾಗಿ ಬೊಗಳುತ್ತಿದ್ದರಿಂದ ಕಿಟಕಿಯಿಂದ ಹೊರಗೆ ನೋಡಿದಾಗ ಬೆಂಕಿ ಕಾಣಿಸಿತು. ಮುಂದಿನ ಬಾಗಿಲು ತೆಗೆಯಲು ಸಾಧ್ಯವಾಗದ್ದರಿಂದ ಹಿಂಬಾಗಿಲಿನಿಂದ ಬಂದು ಬೆಂಕಿ ನಂದಿಸಿದ್ದೇವೆ’ ಎಂದು ಓಂಕಾರಪ್ಪ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ
ಟ್ರಾನ್ಸ್ಫಾರ್ಮರ್ ಸ್ಥಳಾಂತರ ವಿರೋಧಿಸಿ ಮೆಸ್ಕಾಂ ಕಚೇರಿ ಎದುರ ರೈತರ ಆಕ್ರೋಶ

ಘಟನೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

