ಅರಸಾಳು ಬಳಿ ಅಪಘಾತ, ಮೆಡಿಕಲ್‌ ರೆಪ್‌ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಿಪ್ಪನ್‌ಪೇಟೆ: ಕೆರೆ ಏರಿ ಮೇಲಿನ ತಡೆಗೋಡೆಗೆ ಬೈಕ್‌ ಡಿಕ್ಕಿಯಾಗಿ (Mishap) ಓರ್ವ ಯುವಕ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಸವಾರನಿಗೆ ಗಂಭೀರ ಗಾಯವಾಗಿದೆ. ಅರಸಾಳು ಕೆರೆ ಏರಿ ಮೇಲೆ ಘಟನೆ ಸಂಭವಿಸಿದೆ.

Arya-PU-College-Shimoga.

ಅರಸಾಳು ಗ್ರಾಮದ ಅನೂಪ್‌ (22) ಮೃತ ದುರ್ದೈವಿ. ಮೆಡಿಕಲ್‌ ರೆಪ್‌ ಅನೂಪ್‌ ಸೇರಿ ಇಬ್ಬರು ಒಂದೇ ಬೈಕಿನಲ್ಲಿ ರಿಪ್ಪನ್‌ಪೇಟೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಅನೂಪ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಮೃತದೇಹವನ್ನು ರಿಪ್ಪನ್‌ಪೇಟೆಯ ಆಸ್ಪತ್ರೆಗೆ ರವಾನಿಸಲಾಗಿದೆ.

ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Anoop-succumbed-in-mishap-near-ripponpete

ಇದನ್ನೂ ಓದಿ » ನಿರ್ಮಾಣ ಹಂತದ ಸರ್ಕಾರಿ ನೌಕರರ ಭವನಕ್ಕೆ ಮಧ್ಯಾಹ್ನ ಬಂದ ಸೂಪರ್‌ವೈಸರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 5, 2025

Leave a Comment