ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JUNE 2024
SHIMOGA : ಹೃದಯಾಘಾತದಿಂದ ನಿಧನರಾದ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ (President) ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದರು. ಮತ್ತೂರು ಗ್ರಾಮದ ನಿವಾಸಕ್ಕೆ ಭೇಟಿ ನೀಡಿದ್ದ ವಿಜಯೇಂದ್ರ, ಕುಟುಂಬದವರಿಗೆ ಸಾಂತ್ವನ ಹೇಳಿದರು.
ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದೆ ಬಿ.ವೈ.ವಿಜಯೇಂದ್ರ, ಹಿರಿಯರಾದ ಭಾನುಪ್ರಕಾಶ್ ಅವರ ಅಗಲಿಕೆ ಕಾರ್ಯಕರ್ತರಿಗೆ ದಿಗ್ಭ್ರಮೆ ಉಂಟು ಮಾಡಿದೆ. ಭಾನುಪ್ರಕಾಶ್ ಅವರ ಇಡೀ ಕುಟುಂಬವೇ ಸಂಘಕ್ಕಾಗಿ ದುಡಿದಿದೆ. ಯಾರಿಗೂ ನೋಯಿಸದೆ ಪರಿಶುದ್ಧ ರಾಜಕೀಯ ಮಾಡಿಕೊಂಡು ಬಂದವರು. ಭಾನುಪ್ರಕಾಶ್ ಅವರ ಸಾವು ಸಂಘಟನೆಗೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಪ್ರೇರಣೆ ನಮ್ಮ ಜೊತೆಗೆ ಇರಲಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣಾಂತರದಿಂದ ಬರಲು ಸಾಧ್ಯ ಆಗಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಈವರೆಗಿನ ಟಾಪ್ 10 ಸುದ್ದಿಗಳು – ಓದಲು ಇಲ್ಲಿ ಕ್ಲಿಕ್ ಮಾಡಿ – 18 ಜೂನ್ 2024
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






