ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
SHIVAMOGGA LIVE NEWS | 15 MAY 2023
SHIMOGA : ಮನೆಯಲ್ಲಿ ನೇಣು ಬಿಗಿದ (hanging) ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತನನ್ನು ಸೋಮಶೇಖರ್ (41) ಎಂದು ಗುರುತಿಸಲಾಗಿದೆ. ಶಿವಮೊಗ್ಗ ತಾಲೂಕು ಸಿದ್ದರಹಳ್ಳಿಯ ತನ್ನ ಮನೆಯಲ್ಲಿ ಸೋಮಶೇಖರ್ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ – ಆಯನೂರು ಬಳಿ ಅಪಘಾತ, ಯುವಕನ ಪಾಲಿಗೆ ಯಮ ಸ್ವರೂಪಿಯಾದ ಆಂಬುಲೆನ್ಸ್
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
WATCH VIDEO
[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















