ಆಯನೂರಿನಲ್ಲಿ ಬಸ್ಸು, ಬೈಕ್ ಡಿಕ್ಕಿ, CCTVಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

 SHIVAMOGGA LIVE NEWS ➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ | ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ (ACCIDENT) ಸಂಭವಿಸಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಈ ದೃಶ್ಯ CCTVಯಲ್ಲಿ ಸೆರೆಯಾಗಿದೆ.

TODAY-LINK-NEWS-IMAGE.jpgಆಯನೂರಿನಲ್ಲಿ (AYANUR) ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ (SAGARA) ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಆಯನೂರಿನ ಸರ್ಕಲ್’ನಲ್ಲಿ ಬಸ್ಸು ತೆರಳುತ್ತಿದ್ದ ಸಂದರ್ಭ, ದಿಢೀರನೆ ಬೈಕ್ ಅಡ್ಡ ಬಂದಿದೆ.

ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮಲೆಬೆನ್ನೂರು ಗ್ರಾಮದ ಹಬೀಬುಲ್ಲಾ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ಅಪಘಾತ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

10 LAKH VIEWS IMAGE

Shimoga Nanjappa Hospital

ಇದನ್ನೂ ಓದಿ – ಮಂಡಗದ್ದೆಯಿಂದ ಹಿಂತಿರುಗುವಾಗ ಭೀಕರ ಅಪಘಾತ, ದಾವಣಗೆರೆಯ ವ್ಯಕ್ತಿ ಸ್ಥಳದಲ್ಲೇ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment