ಶಿವಮೊಗ್ಗ LIVE
ಶಿವಮೊಗ್ಗ: ಖಾಸಗಿ ಬಸ್ ಮತ್ತು ಸ್ಯಾಂಟ್ರೊ ಕಾರು ಮುಖಾಮುಖಿ (Head On Accident) ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಒಬ್ಬರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ವೀರಗಾರನ ಬೈರನಕೊಪ್ಪದಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ » ₹67 ಲಕ್ಷ ಕಳೆದುಕೊಂಡ ಶಿವಮೊಗ್ಗದ 22 ವರ್ಷದ ಯುವತಿ, ಆಗಿದ್ದೇನು?
ಗಜಾನನ ಬಸ್ ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿತ್ತು. ಕಾರು ಆಯನೂರು ಕಡೆಯಿಂದ ಶಿವಮೊಗ್ಗದ ಕಡೆಗೆ ಹೋಗುತ್ತಿತ್ತು. ಮುಖಾಮುಖಿ ಅಪಘಾತದಲ್ಲಿ ಕಾರು ನಜ್ಜಗುಜ್ಜಾಗಿದೆ. ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





