ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಾರು (Car) – ಬೈಕ್ ಡಿಕ್ಕಿಯಾಗಿ ಓರ್ವ ಯುವಕ ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಅಬ್ಬಲಗೆರೆ ಸಮೀಪ ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಗ್ರಾಮದ ಚಂದನ್ (26) ಗಾಯಗೊಂಡಿದ್ದಾರೆ.
ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಹಾಗೂ ಕಾರು ಭಾಗಶಃ ಜಖಂಗೊಂಡಿದೆ. ಕೂಡಲೆ ಸ್ಥಳೀಯರು ಮತ್ತು ದಾರಿಯಲ್ಲಿ ಸಾಗುತ್ತಿದ್ದವರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


ಇದನ್ನೂ ಓದಿ » ಅಧಿಕಾರಿ ಮನೆಯ ಕಾಂಪೌಂಡ್‌ನಲ್ಲಿ ಶ್ರೀಗಂಧದ ಮರ ಕಟ್, ಗಾಡಿಯ ಚಕ್ರ ನಾಪತ್ತೆ
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















