ಅಬ್ಬಲಗೆರೆ ಸಮೀಪ ಕಾರು – ಬೈಕ್‌ ಡಿಕ್ಕಿ, ಕೊಮ್ಮನಾಳು ಯುವಕನಿಗೆ ಗಂಭೀರ ಗಾಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಕಾರು (Car) – ಬೈಕ್‌ ಡಿಕ್ಕಿಯಾಗಿ ಓರ್ವ ಯುವಕ ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಅಬ್ಬಲಗೆರೆ ಸಮೀಪ ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಗ್ರಾಮದ ಚಂದನ್ (26) ಗಾಯಗೊಂಡಿದ್ದಾರೆ.

ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಹಾಗೂ ಕಾರು ಭಾಗಶಃ ಜಖಂಗೊಂಡಿದೆ. ಕೂಡಲೆ ಸ್ಥಳೀಯರು ಮತ್ತು ದಾರಿಯಲ್ಲಿ ಸಾಗುತ್ತಿದ್ದವರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

Bike-and-car-mishap-near-abbalagere-in-shimoga-savalanga-road.

Bike-and-car-mishap-near-abbalagere-in-shimoga-savalanga-road.

ಇದನ್ನೂ ಓದಿ » ಅಧಿಕಾರಿ ಮನೆಯ ಕಾಂಪೌಂಡ್‌ನಲ್ಲಿ ಶ್ರೀಗಂಧದ ಮರ ಕಟ್, ಗಾಡಿಯ ಚಕ್ರ ನಾಪತ್ತೆ

Leave a Comment