ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 FEBRUARY 2024
SHIMOGA : ಗೋಡೋನ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ ಕಾರು, ಅಡಿಕೆ ಚೀಲಗಳು, ತೆಂಗಿನ ಕಾಯಿಗಳು ಸುಟ್ಟು ಹೋಗಿವೆ. ಶಿವಮೊಗ್ಗ ತಾಲೂಕು ಮತ್ತೂರು ಗ್ರಾಮದ ಬಾಬಯ್ಯ ಎಂಬುವವರಿಗೆ ಸೇರಿದ ಗೋಡೋನ್‌ನಲ್ಲಿ ಘಟನೆ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರುವ ಶಂಕೆ ಇದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರು. ಆದರೆ ಬೆಂಕಿಯ ಕೆನ್ನಾಲಗೆಗೆ ಗೋಡನ್‌ನಲ್ಲಿದ್ದ ವಸ್ತುಗಳು ಆಹುತಿಯಾದವು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಲಕ್ಷಾಂತರ ರೂ. ನಷ್ಟವಾಗಿದೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು
















