ಶಿವಮೊಗ್ಗದಲ್ಲಿ ಕಾರು ಡಿಕ್ಕಿ, ಎರಡು ವರ್ಷದ ಮಗು ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Published On: 27 October 2025 | Monday

ಶಿವಮೊಗ್ಗ: ಕಾರು ಡಿಕ್ಕಿ ಹೊಡೆದು ಆಟವಾಡುತ್ತಿದ್ದ ಎರಡು ವರ್ಷದ ಮಗು (Baby) ಗಂಭೀರ ಗಾಯಗೊಂಡು ಸಾವನ್ನಪ್ಪಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ.

ಷಣ್ಮುಖ ಎಂಬುವವರ ಮಗು ವಿನಯ್‌ (2) ಮೃತ ದುರ್ದೈವಿ. ರಸ್ತೆಯಲ್ಲಿ ಆಟವಾಡುವಾಗ ಕೋಟೆ ಗಂಗೂರು ಕಡೆಯಿಂದ ಸಾಗರ ರಸ್ತೆ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿನಯ್‌ನ ಕಾಲು, ಮೈ, ಕೈಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಮಗುವನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ.

ಘಟನೆ ಸಂಬಂಧ ಕಾರು ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ACCIDENT-NEWS-GENERAL-IMAGE.

ಇದನ್ನೂ ಓದಿ » ರಾತ್ರೋರಾತ್ರಿ ಲಾರಿ ಕದ್ದು ಎಸ್ಕೇಪ್‌ ಆಗಿದ್ದ ಆರೋಪಿ ಅರೆಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment