ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕಾರಿನ ಮುಂಭಾಗ ಸುಟ್ಟು ಹೋಗಿದೆ.
ಶಿವಮೊಗ್ಗ ತಾಲೂಕು ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಸಮೀಪ ರಾತ್ರಿ ಘಟನೆ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿರುವ ಶಂಕೆ ಇದೆ.

ಇದನ್ನೂ ಓದಿ » ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

Car Incident Near Lion and Tiger Safari
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು














