ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರು (car) ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ಟೀ ಕ್ಯಾಂಟೀನ್‌ಗೆ ನುಗ್ಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸೋಗಾನೆ ಕ್ರಾಸ್‌ನಲ್ಲಿ ಘಟನೆ ಸಂಭವಿಸಿದೆ. ಕಾರು ಡಿಕ್ಕಿಯಾಗಿ ಭಂಡಾರಿ ಕ್ಯಾಂಪ್‌ನ ಚಲುವ ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಬ್ಬು, ವಿಜಯಲಕ್ಷ್ಮಿ ಎಂಬುವವರು ಗಾಯಗೊಂಡಿದ್ದಾರೆ.
ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ರಸ್ತೆಯ ಎಡಬದಿಯ ಕ್ಯಾಂಟೀನ್‌ಗೆ ನುಗ್ಗಿದೆ. ಘಟನೆಯಲ್ಲಿ ಚಲುವ ಎಂಬುವವ ಎಡಗಾಲಿನ ಮೂಳೆ ಮುರಿದಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಏರ್‌ಪೋರ್ಟ್ ಬಳಿ ಶಾಪಿಂಗ್ ಮಾಲ್, ಹೊಟೇಲ್, KSIIDC ಅಧ್ಯಕ್ಷರು ಏನೆಲ್ಲ ಹೇಳಿದರು? ಇಲ್ಲಿದೆ ಹೈಲೈಟ್ಸ್
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















