ರಾತ್ರೋರಾತ್ರಿ ಪೊಲೀಸರಿಗೆ ಬಂತು ಫೋನ್‌, ಸ್ಥಳಕ್ಕೆ ತೆರಳಿ ಪರೀಶೀಲನೆ ಬಳಿಕ ಇಬ್ಬರ ವಿರು‍ದ್ಧ ಕೇಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 JANUARY 2024

SHIMOGA : ತುಂಗಾ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆ ಇಬ್ಬರ ವಿರುದ್ಧ ಶಿವಮೊಗ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.22ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸೂಗೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸಲಾಗುತ್ತಿತ್ತು. ಈ ಹಿನ್ನೆಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ ಒಳಗೆ ಹೆಡೆ ಎತ್ತಿದ ನಾಗರ ಹಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 25, 2024

Leave a Comment